
ಅರ್ಜಿ ನಮೂನೆಯನ್ನು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪಡೆದು ನ.29 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಖುದ್ದಾಗಿ ಅಥವಾ ಕಚೇರಿ ದೂರವಾಣಿ ಸಂಖ್ಯೆ : 08182-295514 ನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

