ಕಾರವಾರ : ಹಣ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ರಿಯಾಲಿಟಿ ಶೋ ಮಾಜಿ ಸ್ಪರ್ಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಂಕೋಲದ ಬಾಳೆಗದ್ದೆ ಗ್ರಾಮದ ಯುವಕ ಭಾಸ್ಕರ್ ಎಂದು ಗುರುತಿಸಲಾಗಿದೆ.
ಈತ ಯಲ್ಲಾಪುರದ ಅಂಗಡಿಯೊಂದರಲ್ಲೊ ಹಣ ಕದ್ದಿದ್ದು, ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆ ಈತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಈತ ಖಾಸಗಿ ಚಾನೆಲ್ ಒಂದರಲ್ಲಿ ನಡೆದ ರಿಯಾಲಿಟಿ ಶೋ ನಲ್ಲಿ ಭಾಗವಹಿಸಿದ್ದನು . ಆರೋಪಿಯಿಂದ 14 ಸಾವಿರ ಹಣ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಲಾಗಿದೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.