HomeKarnatakaBIG NEWS: ಹಬ್ಬದ ವೇಳೆಯೇ ದುರಂತ; ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು...

BIG NEWS: ಹಬ್ಬದ ವೇಳೆಯೇ ದುರಂತ; ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ದೀಪಾಳಿ ಹಬ್ಬದ ವೇಳೆಯೇ ದುರಂತವೊಂದು ಸಂಭವಿಸಿದೆ. ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಸಿದ್ದನಹೊಸಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ರಾಜೇಶ್ (45) ಹಾಗೂ ಹೆಗ್ಗಡದೇವನಪುರದ ಧನರಾಜ್ (24) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಂಕರ್, ಮಹೇಶ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular