HomeKarnatakaBREAKING NEWS: ನವೆಂಬರ್ 15 ಅಥವಾ 16ರಂದು ಬಿ. ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಪದಗ್ರಹಣ

BREAKING NEWS: ನವೆಂಬರ್ 15 ಅಥವಾ 16ರಂದು ಬಿ. ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಪದಗ್ರಹಣ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ.

ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಹಿನ್ನೆಲೆಯಲ್ಲಿ ನವೆಂಬರ್ 15 ಅಥವಾ 16ರಂದು ಪದಗ್ರಹಣ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 17ರಂದು ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ನಡೆಯಲಿದ್ದು, ಶಾಸಕಾಂಗ ಸಭೆ ಬಳಿಕ ವಿಜಯೇಂದ್ರ ದೆಹಲಿಗೆ ತೆರಳಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular