HomeKarnatakaBMTC ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಸಮುದಾಯ ಭವನ ನಿರ್ಮಾಣ

BMTC ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಸಮುದಾಯ ಭವನ ನಿರ್ಮಾಣ

ಬೆಂಗಳೂರು : ಬಿಎಂಟಿಸಿ ನೌಕರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಿಎಂಟಿಸಿ ನೌಕರರಿಗೆ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದೆ.  

ಈ  ಕುರಿತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಬಿಎಂಟಿಸಿ ನೌಕರರಿಗೆ ಕಡಿಮೆ ದರದಲ್ಲಿ ಸಮುದಾಯ ಭವನ ಬಾಡಿಗೆಗೆ ಸಿಗುವಂತಾಗಬೇಕು. ಇನ್ನೊಂದು ವರ್ಷದಲ್ಲಿ ಸಮುದಾಯ ಭವನ ನಿರ್ಮಿಸಿ ಲೋಕಾರ್ಪಣೆಗೊಳ್ಳುವಂತೆ ಆಗಬೇಕು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular