HomeKarnatakaಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಬಳ್ಳಾರಿ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದ ಎಫ್-5 ಫೀಡರ್ ಅಪರೇಲ್ ಪಾರ್ಕ್ನ 11ಕೆ.ವಿ ಕೈಗಾರಿಕಾ ಮಾರ್ಗಕ್ಕೆ ಜಿ.ಒಎಸ್ ಅಳವಡಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ನ.15ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮುಂಡರಿಗಿ ಕೈಗಾರಿಕೆ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular