HomeKarnatakaಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಗ್ರಾ.ಪಂ.ಗಳಲ್ಲಿ ಖಾಲಿ ಇರುವ 733 ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಗ್ರಾ.ಪಂ.ಗಳಲ್ಲಿ ಖಾಲಿ ಇರುವ 733 ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ 733 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನವೆಂಬರ್ ಅಂತ್ಯಕ್ಕೆ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದ್ದು, ಆರ್ ಡಿಪಿಆರ್ ಇಲಾಖೆಯ ವಿವಿಧ ವೃಂಧಗಳ ನೇರನೇಮಕಾತಿ ಮೂಲಕ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರೇಡ್ 1 ಮತ್ತು ಗ್ರೇಡ್ 2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆ ಸೇರಿ ಒಟ್ಟು 733 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಈ ಹುದ್ದೆಗಳ ಭರ್ತಿಗೆ ಇಳಾಖೆಯಿಂದ ಪ್ರಸ್ತಾವನೆ ಸಲ್ಲಿಸಲ್ಲಿಸಲಾಗಿದ್ದು, ಈ ತಿಂಗಳ ಅಂತ್ಯಕ್ಕೆ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular