HomeKarnatakaPower Cut : ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ `ಏರಿಯಾ’ಗಳಲ್ಲಿ ವಿದ್ಯುತ್ ವ್ಯತ್ಯಯ

Power Cut : ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ `ಏರಿಯಾ’ಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ಇಸ್ರೋ ಲೇಔಟ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ನವೆಂಬರ್ 15 ರ ನಾಳೆ ಕೆಪಿಟಿಸಿಎಲ್ ವಿಯಿಂದ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನವೆಂಬರ್ 15 ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಯನಗರ ವಿಭಾಗದ ವ್ಯಾಪ್ತಿಯಲ್ಲಿ ಬರುವ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 66/11 ಕೆವಿ ಇಸ್ರೋ ಲೇೌಟ್ ಕೈಗಾರಿಕಾ ಪ್ರದೇಶ, ಕುಮಾರಸ್ವಾಮಿ ಲೇಔಟ್, ವಿಠಲನಗರ, ವಿಕ್ರಮ ನಗರ, ಇಲಿಯಾಜ್ ನಗರ, ಯಲಚೇನಹಳ್ಳಿ ಸುತ್ತುಮತ್ತುಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular