BREAKING : ಬೆಂಗಳೂರಲ್ಲಿ ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಲ್ಲಿ ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಕೊಲೆ ನಡೆದಿದೆ.

ಬಿ ಹೆಚ್ ಎಲ್ ಲೇಔಟ್ ನ ಕೃಷ್ಣಪ್ಪ ಗಾರ್ಡ್ ನಲ್ಲಿ ತಬ್ರೇಜ್ ( 35) ಎಂಬುವವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read