ಮೈಸೂರಿಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಕನಕ ವಿದ್ಯಾರ್ಥಿ ನಿಲಯ, ಕಡಲೆ ಮಾರಮ್ಮ ದೇವಸ್ಥಾನ ಉದ್ಘಾಟನೆ ಸೇರಿದಂತೆ ಹಲವು ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.