HomeKarnataka'ವಿಪಕ್ಷ ನಾಯಕನ' ಜವಾಬ್ದಾರಿ ಕೊಟ್ಟರೆ ಸಂತೋಷ ಎಂದ ಮಾಜಿ ಸಚಿವ ಆರಗ ಜ್ಞಾನೇಂದ್ರ

‘ವಿಪಕ್ಷ ನಾಯಕನ’ ಜವಾಬ್ದಾರಿ ಕೊಟ್ಟರೆ ಸಂತೋಷ ಎಂದ ಮಾಜಿ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಇಂದು  ಬೆಂಗಳೂರಿನಲ್ಲಿ ವಿಪಕ್ಷ ನಾಯಕನ ಆಯ್ಕೆ ನಡೆಯಲಿದ್ದು, ಹಲವಾರು ನಾಯಕರು ರೇಸ್ ನಲ್ಲಿದ್ದಾರೆ.

ಈ ಕುರಿತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ನನಗೆ ಆ ಜವಾಬ್ದಾರಿ ಕೊಟ್ಟರೆ ಸಂತೋಷ ಎಂದು ಬೆಂಗಳೂರಿನಲ್ಲಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

‘ಕೊಡುವ ಸ್ಥಾನಕ್ಕೆ ಗೌರವ ಸಲ್ಲಿಸುವೆ, ಬೇರೆ ಯಾರಿಗೆ ಕೊಟ್ಟರೂ ಅವರೊಂದಿಗೆ ಸಹಕರಿಸಿಕೊಂಡು ಹೋಗುತ್ತೇವೆ. ನಮಗೆ ಪಕ್ಷ, ಸಿದ್ದಾಂತ ಮುಖ್ಯ. ಇಂದು ಸಂಜೆಯೇ ವಿಪಕ್ಷ ನಾಯಕರ ಆಯ್ಕೆ ಆಗಬಹುದು ಎಂದು ಅವರು ಪ್ರತಿಕ್ರಿಯೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular