HomeEntertainmentನಟಿ ರಮ್ಯಾ ನಿರ್ಮಾಣದ ಚೊಚ್ಚಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೇಲರ್ ರಿಲೀಸ್

ನಟಿ ರಮ್ಯಾ ನಿರ್ಮಾಣದ ಚೊಚ್ಚಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೇಲರ್ ರಿಲೀಸ್

ಬೆಂಗಳೂರು : ರಾಜ್ ಬಿ ಶೆಟ್ಟಿ ಅಭಿನಯದ ನಟಿ ರಮ್ಯಾ ನಿರ್ಮಾಣದ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟ್ರೈಲರ್ ನಿನ್ನೆ (ನವೆಂಬರ್ 17) ಬಿಡುಗಡೆ ಆಗಿದೆ. ಸಿನಿಮಾ ನವೆಂಬರ್ 24ಕ್ಕೆ ತೆರೆಗೆ ಬರಲಿದೆ.

2023 ನವೆಂಬರ್ 24 ರಂದು ಚಿತ್ರ ತೆರೆಗೆ ಬರಲಿದ್ದು, ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಲ್ಲಿ ರಾಜ್ ಮತ್ತು ಸಿರಿ ಜೊತೆಗೆ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ ಮುಂತಾದವರು ಅಭಿನಯಿಸಿದ್ದಾರೆ. ನಟ ರಾಜ್ ಬಿ ಶೆಟ್ಟಿ ಅವರು ಈ ಚಿತ್ರದಲ್ಲಿ ವಿಶೇಷ ಪಾತ್ರ ನಿರ್ವಹಿಸಿದ್ದು, ಜೊತೆಗೆ ಅವರೇ ಈ ಚಿತ್ರಕ್ಕೆ ಆ್ಯ್ಷಕ್ಷನ್ ಕಟ್ ಹೇಳಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾದಲ್ಲಿ ರಮ್ಯಾ ಅವರೇ ನಟಿಸಬೇಕಿತ್ತು. ಸಿನಿಮಾ ಬಹಳ ನಿರೀಕ್ಷೆ ಮೂಡಿಸಿದ್ದು, ನ.24 ರಂದು ರಿಲೀಸ್ ಆಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular