alex Certify ರಾಜ್ಯದ `SC-ST’ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಊಟ ವಸತಿಯೊಂದಿಗೆ ಉಚಿತ `UPSC/KAS’ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ `SC-ST’ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಊಟ ವಸತಿಯೊಂದಿಗೆ ಉಚಿತ `UPSC/KAS’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು :  ವಸತಿಯುತ ಸಂಯೋಜಿತ ಪದವಿಯೊಂದಿಗೆ UPSC/KAS ತರಬೇತಿ ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಂದ  ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಆಸಕ್ತರು ಇದೇ ನವೆಂಬರ್ 29ರ ಒಳಗಾಗಿ ಅರ್ಜಿ ಸಲ್ಲಿಸಿ.

ವಸತಿಯುತ ಸಂಯೋಜಿತ ಪದವಿಯೊಂದಿಗೆ UPSC/KAS ತರಬೇತಿಗೆ ಅರ್ಜಿ ಆಹ್ವಾನ ಪರಿಶಿಷ್ಟ  ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪದವಿಯೊಂದಿಗೆ UPSC/KAS ಮೊದಲಾದ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವುದು ಸಂಯೋಜಿತ ಪದವಿಯ ಉದ್ದೇಶ.

ಸೌಲಭ್ಯ:

ಪದವಿ ಮುಕ್ತಾಯದವರೆಗೆ ಊಟ, ವಸತಿ, ಸಮವಸ್ತದೊಂದಿಗೆ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 29.11.2023

ಹೆಚ್ಚಿನ  ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGokf@swd.gok ಅರ್ಜಿಸ ಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ  https://swdservices.karnataka.gov.in/petccoaching/IUGHomeKan.aspx

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...