HomeKarnatakaBREAKING : ಮುರುಘಾಶ್ರೀ ವಿರುದ್ಧ ಮತ್ತೊಂದು ದೂರು ದಾಖಲು

BREAKING : ಮುರುಘಾಶ್ರೀ ವಿರುದ್ಧ ಮತ್ತೊಂದು ದೂರು ದಾಖಲು

ಚಿತ್ರದುರ್ಗ  : ಪೋಕ್ಸೋ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು,  ಮುರುಘಾಶ್ರೀ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿರುವುದು ಸಹ ಅಪರಾಧವಾಗಿದೆ ಎಂದು ವಕೀಲರೊಬ್ಬರು ದೂರು ನೀಡಿದ್ದಾರೆ.

ಮುರುಘಾಶ್ರೀ ವಿರುದ್ಧ ಚಿತ್ರದುರ್ಗದ  ಎಸ್‍ಪಿ ಕಚೇರಿಗೆ ವಕೀಲರಾದ ಮಧುಕುಮಾರ್  ದೂರು ನೀಡಿದ್ದು, ಶ್ರೀಗಳು ಸಾಕ್ಷ್ಯಗಳ ಮೇಲೆ ತಮ್ಮ ಪ್ರಭಾವ ಬೀರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುರುಘಾಶ್ರೀಗೆ ಮಠದಲ್ಲಿರದಂತೆ ಬೇರೆಡೆಗೆ ಸ್ಥಳಾಂತರಿಸಬೇಕೆಂದು ಹೈಕೋರ್ಟಿಗೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular