HomeLatest NewsBREAKING: ಅಲ್ಪ ಮೊತ್ತ ಗಳಿಸಿದ ಭಾರತ: ಆಸ್ಟ್ರೇಲಿಯಾ ಗೆಲುವಿಗೆ 241 ರನ್ ಗುರಿ

BREAKING: ಅಲ್ಪ ಮೊತ್ತ ಗಳಿಸಿದ ಭಾರತ: ಆಸ್ಟ್ರೇಲಿಯಾ ಗೆಲುವಿಗೆ 241 ರನ್ ಗುರಿ

ಅಹಮದಾಬಾದ್ ನ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 240 ರನ್ ಗಳಿಸಿದೆ.

ಭಾರತದ ಪರ ರೋಹಿತ್ ಶರ್ಮಾ 47, ಶುಭಮನ್ ಗಿಲ್ 4, ವಿರಾಟ್ ಕೊಹ್ಲಿ 54, ಶ್ರೇಯಸ್ ಅಯ್ಯರ್ 4, ಕೆ.ಎಲ್. ರಾಹುಲ್ 66, ರವೀಂದ್ರ ಜಡೇಜ 9, ಸೂರ್ಯ ಕುಮಾರ ಯಾದವ್ 18, ಮೊಹಮ್ಮದ್ ಶಮಿ 6, ಜಸ್ ಪ್ರೀತ್ ಬೂಮ್ರಾ 1, ಕುಲದೀಪ್ ಯಾದವ್ 10, ಮೊಹ್ಮದ್ ಸಿರಾಜ್ 9 ರನ್ ಗಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ 2 ವಿಕೆಟ್, ಜೋಶ್ ಹೇಜಲ್ ವುಡ್ 2, ಗ್ಲೆನ್ ಮ್ಯಾಕ್ಸ್ ವೆಲ್, ಆಡಂ ಜಂಪ ತಲಾ 1 ವಿಕೆಟ್ ಪಡೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular