BREAKNG : ಬೆಂಗಳೂರಲ್ಲಿ ಮತ್ತೊಂದು ‘ಅಗ್ನಿ ಅವಘಡ’ : ಹೊತ್ತಿ ಉರಿದ ಆಟಿಕೆ ವಸ್ತುಗಳಿದ್ದ ಪ್ಲಾಸ್ಟಿಕ್ ಗೋದಾಮು

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕುಂಬಾರಪೇಟೆಯಲ್ಲಿ ಪ್ಲಾಸ್ಟಿಕ್ ಗೋದಾಮು ಹೊತ್ತಿ ಉರಿದಿದೆ.

ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಅದಿಲ್ ಎಂಬುವವರಿಗೆ ಸೇರಿದ ಪ್ಲಾಸ್ಟಿಕ್ ಗೋದಾಮು ಹೊತ್ತಿ ಉರಿದಿದೆ.
ಪ್ಲಾಸ್ಟಿಕ್ ಗೋದಾಮಿನ 3 ಹಾಗೂ 4 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ 5 ನೇ ಮಹಡಿಗೂ ಬೆಂಕಿ ವ್ಯಾಪಿಸಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದು ಬಂದಿದೆ. . ಆದಿಲ್ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ಆಟಿಕೆ ವಸ್ತು ಗೋಡೌನ್ ಗೆ ಬೆಂಕಿ ತಗುಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read