
ಬಂಧಿತರನ್ನು ನರಸಾಪುರದ ವೇಣು ಮತ್ತು ಪವನ್ ಕುಮಾರ್ ಎಂದು ಗುರುತಿಸಲಾಗಿದೆ.ಇಬ್ಬರು ಯುವಕರು ಲಾಂಗ್ ಮತ್ತು ಮಚ್ಚು ಹಿಡಿದು ಸಿಕ್ಕಾಪಟ್ಟೆ ರೀಲ್ಸ್ ಮಾಡುತ್ತಿದ್ದರು. ವಿಡಿಯೋಗಳನ್ನು ಮಾಡಿ ಹರಿಬಿಡುತ್ತಿದ್ದರು. ವಿಡಿಯೋ ವೈರಲ್ ಆದ ಹಿನ್ನೆಲೆ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಕ್ರಮ ಶಸ್ತಾಸ್ತ್ರ ಕಾಯ್ದೆ ಪ್ರಕರಣದಡಿಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

