HomeKarnatakaಮುರುಘಾ ಶರಣರ ಬಂಧನ ಪ್ರಕರಣಕ್ಕೆ ಟ್ವಿಸ್ಟ್: ಬಿಡುಗಡೆಗೆ ಹೈಕೋರ್ಟ್ ಆದೇಶ

ಮುರುಘಾ ಶರಣರ ಬಂಧನ ಪ್ರಕರಣಕ್ಕೆ ಟ್ವಿಸ್ಟ್: ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಮುರುಘಾ ಶರಣರ ಬಿಡುಗಡೆಗೆ ಆದೇಶ ನೀಡಿದೆ.

ಜಾಮೀನು ರಹಿತ ಬಂಧನ ವಾರೆಂಟ್ ಗೆ ತಡೆ ನೀಡಿದ್ದು, ಚಿತ್ರದುರ್ಗಕ್ಕೆ ಕರೆತಂದಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ. ಶ್ರೀ ಬಿಡುಗಡೆ ಮಾಡಬೇಕೆಂದು ಹೈಕೋರ್ಟ್ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿಂದ ನಿರ್ದೇಶನ ನೀಡಲಾಗಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಆದೇಶ ನೀಡಿದ್ದು, ಇದರೊಂದಿಗೆ ಮುರುಘಾ ಶ್ರೀ ಬಂಧನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶ್ರೀ ಬಂಧನದ ಚಿತ್ರದುರ್ಗ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಶರಣರ ಬಿಡುಗಡೆಗೆ ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular