HomeKarnatakaರಾಜ್ಯದಲ್ಲಿ ಈ ವರ್ಷ 33,700 ಕೋಟಿ ರೂ. ಬೆಳೆ ನಷ್ಟ : ಹೆಚ್.​ಡಿ ಕುಮಾರಸ್ವಾಮಿ

ರಾಜ್ಯದಲ್ಲಿ ಈ ವರ್ಷ 33,700 ಕೋಟಿ ರೂ. ಬೆಳೆ ನಷ್ಟ : ಹೆಚ್.​ಡಿ ಕುಮಾರಸ್ವಾಮಿ

ರಾಮನಗರ :  ರಾಜ್ಯದಲ್ಲಿ ಈ ವರ್ಷ 33,700 ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.  

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ರಾಜ್ಯ ಸರ್ಕಾರವು  ರೈತರಿಗೆ ಯಾವುದೇ ಪರಿಹಾರ ಹಣವನ್ನು ಇನ್ನೂ ಕೊಟ್ಟಿಲ್ಲ. ರಾಜ್ಯದಲ್ಲಿ ಈ ವರ್ಷದಲ್ಲಿ 33,700 ಕೋಟಿ ರೂ. ಬೆಳೆ ನಷ್ಟವಾಗಿದೆ. ಸರ್ಕಾರದ ತಪ್ಪುಗಳನ್ನ ಏಕಾಂಗಿಯಾಗಿ ಪ್ರಶ್ನೆ ಮಾಡುವುದು ಕುಮಾರಸ್ವಾಮಿ ಒಬ್ಬನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ವಿರುದ್ಧ ಪ್ರಶ್ನೆ ಮಾಡುವಾಗ ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ  ದಂಧೆ ಬಗ್ಗೆ ಧ್ವನಿ ಎತ್ತಿದ್ದು ನಾನು. ನಾನು ಇಲ್ಲಿವರೆಗೂ ಏನು ಹೇಳಿದ್ದೇನೆ ಸರ್ಕಾರ ಒಂದಕ್ಕೂ ಉತ್ತರ ಕೊಟ್ಟಿಲ್ಲ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular