HomeKarnatakaBREAKING: ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

BREAKING: ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.

ನವೆಂಬರ್ 30 ರಂದು ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ರಜನೀಶ್ ಗೋಯಲ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಂದಿತಾ ಶರ್ಮಾ ಅವರ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಪ್ರಸ್ತುತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರಜನೀಶ್ ಗೋಯಲ್ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ಸರ್ಕಾರ ನೇಮಕ ಮಾಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular