HomeKarnatakaBIG NEWS: ಹಿರಿಯ ನಟಿ ಲೀಲಾವತಿ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷ

BIG NEWS: ಹಿರಿಯ ನಟಿ ಲೀಲಾವತಿ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿ ಅವರ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಇರುವ ಲೀಲಾವತಿ ಅವರ ತೋಟದ ಗೇಟ್ ಬಳಿ ನಿನ್ನೆ ರಾತ್ರಿ 10:30ರ ಸುಮಾರಿಗೆ ಚಿರತೆ ಕಾಣಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಭಾಗದಲ್ಲಿ ಚಿರತೆ ಒಡಾಡುತ್ತಿರುವ ಹಿನ್ನೆಲೆಯಲ್ಲಿ ಸೋಲದೇವನಹಳ್ಳಿ, ಬಾಣಸವಾಡಿ, ಆಗಳಗುಪ್ಪೆ, ಬೋಡಸಂದ್ರ ಹಂದಿಗುಂಟೆ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular