HomeKarnatakaನವೆಂಬರ್ 26 `ಸಂವಿಧಾನ ದಿನ ಆಚರಣೆ’ : ರಾಜ್ಯ ಸರ್ಕಾರದಿಂದ ಆದೇಶ

ನವೆಂಬರ್ 26 `ಸಂವಿಧಾನ ದಿನ ಆಚರಣೆ’ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ನವೆಂಬರ್ 26 ರ ಭಾನುವಾರದಂದು ಸಂವಿಧಾನ ದಿನಾಚರಣೆಯನ್ನು ಆಚರಣೆ ಮಾಡುವ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ಮಹೇಶ್ ಆದೇಶ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಭಾರತ ಸರ್ಕಾರದ ಪತ್ರದ ಪ್ರತಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಪತ್ರದಲ್ಲಿನ ಸೂಚನೆಗಳನ್ನಯ, ಈ ವರ್ಷ 26 ನೇ ನವೆಂಬರ್ 2023 ರ ಭಾನುವಾರ ದಂದು “ಸಂವಿಧಾನ ದಿನ’ ವನ್ನು ಅರ್ಥ ಪೂರ್ಣವಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular