 ಮಂಗಳೂರು : ಮಂಗಳೂರಿನ ಲಾಡ್ಜ್ ನಲ್ಲಿ ಮಲಗಿದ್ದ ವ್ಯಕ್ತಿ ಸಜೀವವಾಗಿ ದಹನಗೊಂಡ ಘಟನೆ ವರದಿಯಾಗಿದೆ.
ಮಂಗಳೂರು : ಮಂಗಳೂರಿನ ಲಾಡ್ಜ್ ನಲ್ಲಿ ಮಲಗಿದ್ದ ವ್ಯಕ್ತಿ ಸಜೀವವಾಗಿ ದಹನಗೊಂಡ ಘಟನೆ ವರದಿಯಾಗಿದೆ.
ಮೃತನನ್ನು ಯಶ್ರಾಜ್ (43) ಎಂದು ಗುರುತಿಸಲಾಗಿದೆ. ನಗರದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ಈತ ಮಲಗಿದ್ದ ವೇಳೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

		 Loading ...
 Loading ... 