alex Certify ಶಿವಮೊಗ್ಗ: ನ.25 ರಂದು ಮಾಂಸ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ನ.25 ರಂದು ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ನ.25 ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

ನವೆಂಬರ್ 25 ರಂದು ಸೈಂಟ್ ಟಿ.ಎಲ್.ವಾಸ್ವಾನಿ ಜನ್ಮದಿನದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಮಾರಾಟವನ್ನು ನಿಷೇದಿಸಿದ್ದು, ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದೆಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...