ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಈ ಕೆಳಕಂಡ ಕೆ.ಎ.ಎಸ್ ಅಧಿಕಾರಿಗಳನ್ನು ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಸ್ಥಳನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.