ಬೆಂಗಳೂರು : ಸಿನಿಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಾಳೆ ಶುಕ್ರವಾರ ಬಹುನಿರೀಕ್ಷಿತ 3 ಕನ್ನಡ ಚಿತ್ರಗಳು ತೆರೆಗೆ ಬರುತ್ತಿದೆ.
ಹೌದು ಸೂರಿ ಮತ್ತು ಅಂಬರೀಷ್ ಅಭಿಷೇಕ್ ಕಾಂಬಿನೇಷನ್ ನ ಬ್ಯಾಡ್ ಮಾನರ್ಸ್, ನಟಿ ರಮ್ಯಾ ನಿರ್ಮಾಣದ, ರಾಜ್ ಬಿ ಶೆಟ್ಟಿ ನಟಿಸಿ ನಿರ್ದೇಶಿಸಿದ ಸ್ವಾತಿ ಮುತ್ತಿನ ಮಳೆ ಹನಿಯೇ. ಡಾರ್ಲಿಂಗ್ ಕೃಷ್ಣ ನಟನೆಯ ಶುಗರ್ ಫ್ಯಾಕ್ಟರಿ ಸೇರಿದಂತೆ ಐದಾರು ಸಿನಿಮಾಗಳು ತೆರೆಗೆ ಬರುತ್ತಿದೆ.
ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಈ ವಾರ 20ಕ್ಕೂ ಹೆಚ್ಚು ಚಿತ್ರಗಳು ರಿಲೀಸ್ ಆಗುತ್ತಿದೆ.