
ಅರ್ಜಿದಾರರು 21 ರಿಂದ 50 ವರ್ಷ ಒಳಗಿನವರಾಗಿರಬೇಕು. ಪಿಯುಸಿ ಹಾಗೂ ಮೇಲ್ಪಟ್ಟು ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಆಸಕ್ತವುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಆನ್ಲೈನ್ ವೆಬ್ಸೈಟ್ www.scsptsp.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

