HomeBusinessBIG NEWS: ವಾಹನಗಳಿಗೆ HSRP ನಂಬರ್ ಪ್ಲೇಟ್ ಬಗ್ಗೆ ಮುಂದಿನ ವಾರ ತೀರ್ಮಾನ: ಹೈಕೋರ್ಟ್ ಗೆ...

BIG NEWS: ವಾಹನಗಳಿಗೆ HSRP ನಂಬರ್ ಪ್ಲೇಟ್ ಬಗ್ಗೆ ಮುಂದಿನ ವಾರ ತೀರ್ಮಾನ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್(HSRP) ಅಳವಡಿಕೆ ಸಂಬಂಧ ಮುಂದಿನ ವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.

HSRP ನಂಬರ್ ಪ್ಲೇಟ್ ಜಾರಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಭಾರತೀಯ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ಸ್ ಉತ್ಪಾದಕರ ಒಕ್ಕೂಟ ಮೊದಲಾದ ಕಂಪನಿಗಳು ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ವೇಳೆ ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಸಂಬಂಧ ಮುಂದಿನ ವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular