HomeKarnatakaಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಇವರ ಖಾತೆಗೆ ಜಮಾ...

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಇವರ ಖಾತೆಗೆ ಜಮಾ ಆಗಲಿದೆ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ  ಸಿಹಿಸುದ್ದಿ ನೀಡಿದ್ದು,  ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್‌ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆಲ್ಲ ನೆರವು ತಲುಪಿಸುವ ನಿಟ್ಟಿನಲ್ಲಿ ಮುಖ್ಯಸ್ಥರ  ಅನುಪಸ್ಥಿತಿಯಲ್ಲಿ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್‌ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ  ಯೋಜನೆ : ಕುಟುಂಬದ ಯಜಮಾನಿಯ ಅನುಪಸ್ಥಿತಿಯಲ್ಲಿ 2 ನೇ ಹಿರಿಯ ಗೃಹಿಣಿ ಖಾತೆಗೆ 2,000 ರೂ. ನೆರವಿನ ಹಣ ಸಿಗಲಿದೆ.

ಅನ್ನಭಾಗ್ಯ : ಕುಟುಂಬದ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ 2 ನೇ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular