HomeKarnatakaಸಂಖ್ಯಾಶಾಸ್ತ್ರದ ಪ್ರಕಾರ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡ ಸಂಸದ ಪ್ರತಾಪ ಸಿಂಹ

ಸಂಖ್ಯಾಶಾಸ್ತ್ರದ ಪ್ರಕಾರ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡ ಸಂಸದ ಪ್ರತಾಪ ಸಿಂಹ

ಮೈಸೂರು: ಮೈಸೂರು -ಕೊಡಗು ಸಂಸದ ಪ್ರತಾಪ್ ಸಿಂಹ ಸಂಖ್ಯಾಶಾಸ್ತ್ರದ ಅನ್ವಯ ಇಂಗ್ಲಿಷ್ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ.

Prathap Simha ಎಂಬ ಹೆಸರನ್ನು Pratap simmha ಎಂದು ಬದಲಾವಣೆ ಮಾಡಿಕೊಂಡಿರುವ ಬಗ್ಗೆ ಅಫಿಡವಿಟ್ ಮೂಲಕ ಘೋಷಿಸಿದ್ದಾರೆ. ಸಂಖ್ಯಾಶಾಸ್ತ್ರದ ಅನ್ವಯ ಅವರು ಈ ಬದಲಾವಣೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದೆ ಕೆಲವು ರಾಜಕಾರಣಿಗಳು ಹೆಸರು ಬದಲಿಸಿಕೊಂಡ ಉದಾಹರಣೆಗಳು ಇವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಿಸಿಕೊಂಡಿದ್ದರು. ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ತಮ್ಮ ಹೆಸರಲ್ಲಿ ಬದಲಾವಣೆ ಮಾಡಿಕೊಂಡಿದ್ದು, ಹೆಸರಿನ ಮುಂದೆ ಅಡಗೂರು ಎಂದು ಸೇರಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular