
ರಾಮನಗರ ಜಿಲ್ಲೆ ಬಿಡದಿ ತಾಲೂಕಿನ ಕೇತಗಾನಹಳ್ಳಿಯ ಕುಮಾರಸ್ವಾಮಿ ತೋಟದ ಮನೆಗೆ ಆಗಮಿಸಿದ ಬಿ.ವೈ ವಿಜಯೇಂದ್ರ ಕೆಲ ಹೊತ್ತು ಮಾತುಕತೆ ನಡೆಸಿದರು. ಲೋಕಸಭೆ ಚುನಾವಣೆ, ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. pic.twitter.com/RI522fLJb4
— BJP Karnataka (@BJP4Karnataka) November 26, 2023

