
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, , ವಿಜಯನಗರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆಗೆ ನಗರದ ಹಲವೆಡೆ ಭಾರೀ ಮಳೆಯಾಗಲಿದೆ , ಡಿಸೆಂಬರ್ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರಲ್ಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

