HomeKarnatakaSHOCKING NEWS: ಮಗನ ಅಗಲಿಕೆಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘತದಿಂದ ಸಾವು

SHOCKING NEWS: ಮಗನ ಅಗಲಿಕೆಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘತದಿಂದ ಸಾವು

ಮೈಸೂರು: ಮಗನ ಸಾವಿನ ಸುದ್ದಿಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಹೆಚ್.ಡಿ.ಕೋಟೆ ತಾಲೂಕಿನ ಹನುಮಂತ ನಗರದಲ್ಲಿ ಈ ದುರಂತ ಸಂಭವಿಸಿದೆ. ಮಗ ಚಂದ್ರು (45) ಮೃತಪಟ್ಟಿದ್ದರು. ಮಗನ ಸಾವಿನಿಂದ ಕಂಗೆಟ್ಟಿದ್ದ ತಾಯಿ ದೇವಮ್ಮ (65) ಕಣ್ಣಿರಿಡುತ್ತಲೇ ಮಗನ ಅಂತ್ಯಕ್ರಿಯೆ ನೆರವೇರಿಸಿ ಮನೆಗೆ ಬಂದಿದ್ದರು. ಮಾರನೆಯ ದಿನ ಹೃದಯಾಘತದಿಂದ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಗನ ಅಂತ್ಯಕ್ರಿಯೆ ನೆರವೇರಿಸಿದ ಸ್ಥಳದಲ್ಲೇ ತಾಯಿಯ ಅಂತ್ಯಕ್ರಿಯೆಯನ್ನು ಕುಟುಂಬದವರು ನೆರವೇರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular