HomeKarnatakaBIG NEWS: ತಾತನ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಮೊಮ್ಮಗ ದುರ್ಮರಣ

BIG NEWS: ತಾತನ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಮೊಮ್ಮಗ ದುರ್ಮರಣ

ಚಾಮರಾಜನಗರ: ಅಜ್ಜನ ಅಂತ್ಯಕ್ರಿಯೆಗೆಂದು ಬೈಕ್ ನಲ್ಲಿ ತೆರಳುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಪಣ್ಯದಹುಂಡಿ ಬಳಿ ನಡೆದಿದೆ.

ನಿತೀಶ್ ಪೂಜಾರಿ (23) ಮೃತ ಯುವಕ. ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ 2ನೇ ವರ್ಷದ ಎಂಬಿಬಿಎಸ್ ಓದುತ್ತಿದ್ದ. ತಾತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೈಕ್ ನಲ್ಲಿ ತೆರಳುತ್ತಿದ್ದಾಗ ರೋಡ್ ಹಂಪ್ಸ್ ನಲ್ಲಿ ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular