HomeKarnatakaರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ ನೇಮಕ : ರಾಜ್ಯ ಸರ್ಕಾರ ಆದೇಶ

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್​. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಹಾಗೂ ಇಬ್ಬರು ಸದಸ್ಯರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಿವೃತ್ತ ಜಿಲ್ಲಾ ನ್ಯಾಯದೀಶ ಎಸ್. ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular