HomeKarnatakaಜಮೀನಿಗೆ ಹೋದಾಗಲೇ ಸಿಡಿಲು ಬಡಿದು ಸೋದರರಿಬ್ಬರು ಸಾವು: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಜಮೀನಿಗೆ ಹೋದಾಗಲೇ ಸಿಡಿಲು ಬಡಿದು ಸೋದರರಿಬ್ಬರು ಸಾವು: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಶಿವಮೊಗ್ಗ: ಜಮೀನಿನಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ನಿನ್ನೆ ರಾತ್ರಿ ಘಟನೆ ನಡೆದಿದೆ.

ಸಹೋದರರಾದ ವೀರ(32), ಸುರೇಶ್(30) ಮೃತಪಟ್ಟವರು ಎಂದು ಹೇಳಲಾಗಿದೆ. ಗದ್ದೆಯಲ್ಲಿ ಕಟಾವು ಮಾಡಿದ್ದ ಭತ್ತವನ್ನು ರಾಶಿ ಹಾಕಿದ್ದು, ಅದನ್ನು ಕಾಯಲು ಸಹೋದರರು ಹೋಗಿದ್ದರು. ಈ ವೇಳೆ ಸಿಡಲಿ ಬಡಿದು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಭದ್ರಾವತಿ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಮೃತದೇ ರವಾನೆ ಮಾಡಲಾಗಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular