HomeKarnatakaBREAKING : ಸುವರ್ಣಸೌಧದಲ್ಲಿ ಸಿಎಂ, ಡಿಸಿಎಂ, ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ

BREAKING : ಸುವರ್ಣಸೌಧದಲ್ಲಿ ಸಿಎಂ, ಡಿಸಿಎಂ, ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯದ ಸಿಎಂ, ಡಿಸಿಎಂ, ಸಚಿವರುಗಳಿಗೆ ಕೊಠಡಿ ಹಂಚಿಕೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ ಹೊರಡಿಸಿದೆ.

ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ದಿನಾಂಕ: 04.12.2023 ರಿಂದ ನಡೆಯುವ ವಿಧಾನಮಂಡಲದ ಅಧಿವೇಶನದಲ್ಲಿ ಭಾಗವಹಿಸುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಯವರು, ಮಾನ್ಯ ಉಪ ಮುಖ್ಯಮಂತ್ರಿಯವರು ಹಾಗೂ ಮಾನ್ಯ ಸಚಿವರುಗಳಿಗೆ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡುವ ಬಗ್ಗೆ ಪರಿಶೀಲಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, , ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶಿಸಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular