HomeKarnatakaನಾಡಿನ ಸಮಸ್ತ ಜನತೆಗೆ 'ಕನಕದಾಸ ಜಯಂತಿ' ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ನಾಡಿನ ಸಮಸ್ತ ಜನತೆಗೆ ‘ಕನಕದಾಸ ಜಯಂತಿ’ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ಸಿಎಂ ಸಿದ್ದರಾಮಯ್ಯ ‘ಕನಕದಾಸ ಜಯಂತಿ’ಯ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ‘ನಾಡಿನ ಸಮಸ್ತ ಬಂಧುಗಳಿಗೆ ಸಮ ಸಮಾಜದ ಕನಸು ಬಿತ್ತಿದ ನನ್ನ ಅರಿವಿನ ಗುರು ಸಂತ ಕನಕದಾಸರ ಜಯಂತಿಯ ಶುಭಾಶಯಗಳು.ಕನಕದಾಸರ ಸಾಮಾಜಿಕ ಚಿಂತನೆ ಮತ್ತು ಸಮಾನತೆಯ ಸಮಾಜದ ಆಶಯ ಎಲ್ಲ ಜಾತಿ-ಧರ್ಮಗಳಿಗೂ ಆದರ್ಶಪ್ರಾಯವಾಗಿರುವಂತಹದ್ದು.ಕನಕದಾಸರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರು ಬಯಸಿದ್ದ ಸಮಾಜವನ್ನು ನಿರ್ಮಾಣ ಮಾಡುವ ಸಂಕಲ್ಪವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular