HomeIndiaBREAKING: ಭಾರಿ ಬಹುಮತದೊಂದಿಗೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಮತದಾನೋತ್ತರ ಸಮೀಕ್ಷೆ

BREAKING: ಭಾರಿ ಬಹುಮತದೊಂದಿಗೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಮತದಾನೋತ್ತರ ಸಮೀಕ್ಷೆ

ನವದೆಹಲಿ: ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ತೆಲಂಗಾಣದ ಒಟ್ಟು 119 ಸ್ಥಾನಗಳಲ್ಲಿ ಬಹುಮತಕ್ಕೆ 60 ಸ್ಥಾನ ಗಳಿಸಬೇಕಿದೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೇರುವ ಸಾಧ್ಯತೆ ಇದೆ.

ಸಿ ಪ್ಯಾಕ್ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಬಿ.ಆರ್.ಎಸ್. 41, ಕಾಂಗ್ರೆಸ್ 65, ಬಿಜೆಪಿ 4. ಇತರರು 6

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ ಬಿ.ಆರ್.ಎಸ್. 40 -55, ಕಾಂಗ್ರೆಸ್ 48 -64, ಬಿಜೆಪಿ 7- 13, ಎಐಎಂಐಎಂ 4-7 ಸ್ಥಾನ ಗಳಿಸಲಿದೆ.

P ಮಾರ್ಕ್ ಸಮೀಕ್ಷೆಯ ಪ್ರಕಾರ ತೆಲಂಗಾಣದಲ್ಲಿ ಬಿ.ಆರ್.ಎಸ್. 37 -51, ಕಾಂಗ್ರೆಸ್ 58 -71, ಬಿಜೆಪಿ 2 -6, ಎಐಎಂಐಎಂ 1-5, ಇತರರು 6-9 ಸ್ಥಾನಗಳಲ್ಲಿ ಅಧಿಕಾರಕ್ಕೇರಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular