HomeKarnatakaRain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ :...

Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ಮುಂದಿನ ನಾಲ್ಕೈದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಹಾಗೂ ಉತ್ತರ ಕರ್ನಾಟಕದ ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular