BREAKING : ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಭರ್ಜರಿ ಮುನ್ನಡೆ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ಕಾರ್ಯ ನಡೆದಿದ್ದು, ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ 103 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್-‌ 86 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು- 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 135 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್‌ 92 ರಲ್ಲಿ ಮುನ್ನಡೆ ಸಾಧಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read