HomeIndiaINDIA ಮೈತ್ರಿಕೂಟದ ಸಭೆ ಕರೆದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

INDIA ಮೈತ್ರಿಕೂಟದ ಸಭೆ ಕರೆದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಇಂದು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈತ್ರಿಪಕ್ಷಗಳ ಸಭೆ ನಿಗದಿ ಮಾಡಿದ್ದಾರೆ.

ಡಿಸೆಂಬರ್ 6ರಂದು ಸಂಜೆ 6 ಗಂಟೆಗೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಬೆನ್ನಲ್ಲೇ ಈ ಸಭೆ ನಿಗದಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈತ್ರಿಕೂಟ ನಾಯಕರ ಸಭೆ ಕರೆದಿರುವುದು ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular