HomeKarnatakaಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಕಲಾಪ ವೇಳೆಯಲ್ಲೇ ಅಶ್ಲೀಲ ಚಿತ್ರ ಪ್ರದರ್ಶನ; ಕೇಸ್ ದಾಖಲು

ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಕಲಾಪ ವೇಳೆಯಲ್ಲೇ ಅಶ್ಲೀಲ ಚಿತ್ರ ಪ್ರದರ್ಶನ; ಕೇಸ್ ದಾಖಲು

ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ: ಅಪರಿಚಿತ ವ್ಯಕ್ತಿಗಳ ವಿರುದ್ಧ FIR ದಾಖಲು

ಬೆಂಗಳೂರು: ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನವಾಗಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ ಎನ್. ಸುರೇಶ್ ಅವರು ದೂರು ನೀಡಿದ್ದಾರೆ. ಕೋರ್ಟ್ ಹಾಲ್ 6, 12, 18, 23, 24 ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಾಪದ ಲಿಂಕ್ ಮೂಲಕ ಭಾಗವಹಿಸಿದ ಅಪರಿಚಿತರಿಂದ ಕೃತ್ಯ ನಡೆದಿದೆ. ಅಶ್ಲೀಲ ಚಿತ್ರ ಪ್ರದರ್ಶಿಸಿ ಅನುಚಿತ ವರ್ತನೆ ತೋರಿದ ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹೈಕೋರ್ಟ್ ಸೈಬರ್ ಭದ್ರತೆಗೆ ಆತಂಕ ಎದುರಾದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಅಮಾನತು ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular