HomeKarnatakaರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 4 ಲಕ್ಷ ಅಕ್ರಮ ʻಕೃಷಿ ಪಂಪ್ ಸೆಟ್ʼ ಸಕ್ರಮ

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : 4 ಲಕ್ಷ ಅಕ್ರಮ ʻಕೃಷಿ ಪಂಪ್ ಸೆಟ್ʼ ಸಕ್ರಮ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಕೆ.ಜೆ. ಜಾರ್ಜ್‌, ರಾಜ್ಯದ ವಿವಿಧ ಎಸ್ಕಾಂಗಳಲ್ಲಿ ರೈತರು ಅಳವಡಿಕೆ ಮಾಡಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ ಸೆಟ್‌ ವಿದ್ಯುತ್‌ ಸಂಪರ್ಕಗಳನ್ನು ಸಕ್ರಮಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2015ರಿಂದ ಈಚಿನ ಪಂಪ್ಸೆಟ್ ಗಳಿಗೆ ಅಕ್ರಮವಾಗಿ ಅಳವಡಿಸಿರುವ ಸುಮಾರು ಎರಡು ಲಕ್ಷ ಕೃಷಿ ಪಂಸೆಟ್ ಗಳ ವಿದ್ಯುತ್ ಸಂಪರ್ಕ ಸಕ್ರಮಗೊಳಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular