ಚಿಕ್ಕಬಳ್ಳಾಪುರ: ಮಚ್ಚಿನಿಂದ ಹಲ್ಲೆ ನಡೆಸಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 29 ವರ್ಷದ ಗಜೇಂದ್ರ ಕೊಲೆಯಾದ ಯುವಕ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕ ಗಜೇಂದ್ರನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಾಗೇಪಲ್ಲಿ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.