HomeKarnatakaಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ರೂ: 6ನೇ ಗ್ಯಾರಂಟಿ ಜಾರಿಗೆ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಸಹಾಯಕಿಯರಿಗೆ 10 ಸಾವಿರ ರೂ: 6ನೇ ಗ್ಯಾರಂಟಿ ಜಾರಿಗೆ ಆಗ್ರಹ

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದ ಎದುರು ಕೊಂಡಸಕೊಪ್ಪ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಧರಿಸಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ಆರನೇ ಗ್ಯಾರಂಟಿಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಗನವಾಡಿ ಕಾರ್ಯಕರ್ತೆಯರಿಗೆ 15000 ರೂ. ಹಾಗೂ ಸಹಾಯಕಿಯರಿಗೆ 10 ಸಾವಿರ ರೂಪಾಯಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ನಿವೃತ್ತರಿಗೆ 3 ಲಕ್ಷ ರೂ. ನೀಡುವಂತೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular