![](https://kannadadunia.com/wp-content/uploads/2023/05/siddaramaiah-1682488056.jpg)
ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆಯಾಗಿದ್ದು, ಅನಿವಾರ್ಯ ಸಂದರ್ಭ ಹೊರತುಪಡಿಸಿ ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕಡತಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅನಿವಾರ್ಯ ಸಂದರ್ಭ ಹೊರತಾಗಿ ಕಡತಗಳಲ್ಲಿ ಕನ್ನಡದಲ್ಲಿ ಟಿಪ್ಪಣಿ ಬರೆಯಬೇಕು ಎಂದು ಸಿಎಂ ಹೇಳಿದ್ದಾರೆ.