alex Certify ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್: ಕ್ವಿಂಟಲ್ ಗೆ 1250 ರೂ. ಬೆಂಬಲ ಬೆಲೆ ಜತೆಗೆ 250 ರೂ. ಪ್ರೋತ್ಸಾಹಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್: ಕ್ವಿಂಟಲ್ ಗೆ 1250 ರೂ. ಬೆಂಬಲ ಬೆಲೆ ಜತೆಗೆ 250 ರೂ. ಪ್ರೋತ್ಸಾಹಧನ

ಕೊಬ್ಬರಿ ಬೆಳೆಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕೊಬ್ಬರಿ ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಜೊತೆಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಲಾಗಿದೆ.

ಪ್ರತಿ ಕ್ವಿಂಟಲ್ ಕೊಬ್ಬರಿಗೆ 250 ರೂ.ಪ್ರೋತ್ಸಾಹ ಧನ ನೀಡಲಾಗುವುದು. ಸಿಎಂ ಸಿದ್ಧರಾಮಯ್ಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಈ ಬಗ್ಗೆ ಮಾಹಿತಿ ನೀಡಿದ್ದು, ಕೊಬ್ಬರಿಗೆ 1250 ರೂ. ಬೆಂಬಲ ಬೆಲೆ ಜೊತೆಗೆ ಹೆಚ್ಚುವರಿ 250 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...