HomeKarnatakaಕಂದಾಯ ಇಲಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಗ್ರಾಮ ಆಡಳಿತಾಧಿಕಾರಿಗಳ ನೇರ ನೇಮಕಾತಿ

ಕಂದಾಯ ಇಲಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಗ್ರಾಮ ಆಡಳಿತಾಧಿಕಾರಿಗಳ ನೇರ ನೇಮಕಾತಿ

ಬೆಳಗಾವಿ: ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಕಾಂಕ್ಷೆಯುಳ್ಳ 60 ತಾಲೂಕುಗಳಲ್ಲಿನ ವಿಜ್ಞಾನ ಸಂಯೋಜನೆ ಹೊಂದಿರುವ 60 ಪದವಿ ಪೂರ್ವ ಕಾಲೇಜುಗಳನ್ನು ಆದರ್ಶ ಪದವಿ ಪೂರ್ವ ಕಾಲೇಜುಗಳಾಗಿ ಪರಿವರ್ತಿಸಲು ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಯೋಜನೆಗೆ ಆಯ್ಕೆಯಾದ ಪ್ರತಿ ತಾಲೂಕಿಗೆ 83.30 ಲಕ್ಷ ರೂ.ರಂತೆ ಒಟ್ಟು 50 ಕೋಟಿ ರೂ. ಒದಗಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular