HomeKarnatakaವಿದ್ಯಾರ್ಥಿಗಳ ಗಮನಕ್ಕೆ : ಜ.7 ಕ್ಕೆ ‘NMMS’ ಪರೀಕ್ಷೆ ನಿಗದಿ, ಇಲ್ಲಿದೆ ಮಾಹಿತಿ

ವಿದ್ಯಾರ್ಥಿಗಳ ಗಮನಕ್ಕೆ : ಜ.7 ಕ್ಕೆ ‘NMMS’ ಪರೀಕ್ಷೆ ನಿಗದಿ, ಇಲ್ಲಿದೆ ಮಾಹಿತಿ

2023-24 ನೇ ಸಾಲಿನ NMMS ಪರೀಕ್ಷೆಯು 07.01.2024 (ಭಾನುವಾರ) ರಂದು ನಡೆಯಲಿದ್ದು, ವಿದ್ಯಾರ್ಥಿಗಳು ತಯಾರಿ ಮಾಡಿಕೊಳ್ಳಬಹುದಾಗಿದೆ.

ಈ ಬಗ್ಗೆ ಜಿಲ್ಲೆ, ತಾಲ್ಲೂಕು, ಶಾಲಾ ಹಂತದಲ್ಲಿ ವ್ಯಾಪಕ ಪ್ರಚಾರ ನೀಡಿ, ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಲು ಅಗತ್ಯ ಕ್ರಮವಹಿಸಲು ಕಾರ್ಯನಿರ್ವಾಹಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಮಾನಸಿಕ ಸಾಮರ್ಥ್ಯ ಪರೀಕ್ಷೆ (Mental Ability Test- MAT)
07.01.2024 ಭಾನುವಾರ
ನಿಗದಿಪಡಿಸಿದ ಸಮಯ : ಬೆಳಗ್ಗೆ 10.30- 12.00ರವರೆಗೆ (ಒಟ್ಟು 90 ನಿಮಿಷಗಳು)
(ವಿಕಲಚೇತನ ವಿದ್ಯಾರ್ಥಿಗಳಿಗೆ 30 ನಿಮಿಷ ಹೆಚ್ಚುವರಿ ಸಮಯವಿರುತ್ತದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (Scholastic Aptitude Test- SAT)

7.01.2024 ಭಾನುವಾರ : ಮಧ್ಯಾಹ್ನ 2.00 ರಿಂದ 3.30 ರವರೆಗೆ (ಒಟ್ಟು 90 ನಿಮಿಷಗಳು)

ವಿಕಲಚೇತನ ವಿದ್ಯಾರ್ಥಿಗಳಿಗೆ 30 ನಿಮಿಷ ಹೆಚ್ಚುವರಿ ಸಮಯವಿರುತ್ತದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular